• myspiritualvoice2025@gmail.com

சங்கீதம் - 117

Old Testament

Header
shape
Old Testament
சங்கீதம் - 117

1. ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.

2. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.